Rao meaning in hindi

          Rao caste in karnataka

        1. Rao caste in karnataka
        2. Rao meaning in marathi
        3. Rao caste history
        4. Rao surname origin
        5. Rao surname
        6. Rao caste history...

          ಪಂಜೆ ಮಂಗೇಶರಾಯ್

          ಪಂಜೆ ಮಂಗೇಶರಾಯರು
          ಚಿತ್ರ:Panje m (1).jpg

          ಶ್ರೀ ಪಂಜೆ ಮಂಗೇಶರಾಯರು

          ಜನನಬಂಟವಾಳ
          ವೃತ್ತಿಮುಖ್ಯೋಪಾಧ್ಯಾಯ, ಲೇಖಕ
          ರಾಷ್ಟ್ರೀಯತೆಭಾರತ
          ಕಾಲ1874 - 1937
          ಪ್ರಕಾರ/ಶೈಲಿಜಾನಪದ ಅಧ್ಯಯನ, ಕಾವ್ಯ, ಅನುವಾದ
          ವಿಷಯಕನ್ನಡ
          ಸಾಹಿತ್ಯ ಚಳುವಳಿನವೋದಯ

          ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ).

          ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

          Rao meaning

          ಶಿಶು ಸಾಹಿತ್ಯದಲ್ಲಿ ಅಪಾರ ಮುತುವರ್ಜಿಯ ಸೇವೆ ಸಲ್ಲಿಸಿದವರು.[೧][೨][೩]

          ಪೂರ್ವಜರು

          ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಹತ್ತಿರವಿರುವ ಪಂಜ ಎಂಬಲ್ಲಿ ಮಂಗೇಶರಾಯರ ಪೂರ್ವಜರು ವಾಸಿಸುತ್ತಿದ್ದರು.

          ರಾಯರ ಮುತ್ತಜ್ಜ ದಾಸಪ್ಪಯ್ಯನವರ ಅಕಾಲ ಮರಣದ ನಂತರ ಅವರ ಪತ್ನಿ ತನ್ನ ಕುಟುಂಬದೊಡನೆ ನೇತ್ರಾವತಿ ನದಿಯ ದಡದಲ್ಲಿರುವ ಬಂಟವಾಳದಲ್ಲಿ ಬಂದು ನೆಲೆಸಿದರು. ಬಳಿಕ ಈ ಕುಟುಂಬದವರನ್ನು ಪಂಜೆ ಎಂದು ಕರೆಯುವದು ರೂಢಿಯಾಯಿತು. ದಾಸಪ್ಪಯ್ಯವರ ಒಬ್ಬನೇ ಮಗ ವಿಟ್ಠಲನವರಿಗೆ ಮೂವರು ಪುತ್ರರು.